LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಐಕಾನ್‌ ಸ್ಟಾರ್‌ ಅಲ್ಲು ಅರ್ಜುನ್‌ ಅರೆಸ್ಟ್‌

Advertisement
Advertisement
ನವದೆಹಲಿ: ಪುಷ್ಪ 2’ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿಂತೆ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.

ಇದೇ ತಿಂಗಳ ಡಿಸೆಂಬರ್ 4 ರಂದು ನಡೆದ ʻಪುಷ್ಪ 2: ದಿ ರೂಲ್ʼನ ಪ್ರೀಮಿಯರ್‌ ಶೋ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಸಂಭವಿಸಿ ರೇವತಿ (39) ಎಂಬ ಮಹಿಳೆ ಸಾವನ್ನಪ್ಪಿದ್ದರು. ಅವರ 9 ವರ್ಷದ ಮಗ ಕಾಲ್ತುಳಿತಕ್ಕೆ ಸಿಕ್ಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್‌ ಸಹ ಆರೋಪಿಯಾಗಿದ್ದರು. ಇಂದು ಬಂಧಿಸಿ, ಚಿಕ್ಕಡಪಲ್ಲಿ ಠಾಣೆಗೆ ಕರೆದೊಯ್ದಿದ್ದಾರೆ.

ಈ ಪ್ರಕರಣ ವಜಾಗೊಳಿಸುವಂತೆ ನಟ ಈಗಾಗಲೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈನಡುವೆ ಚಿಕ್ಕಡಪಲ್ಲಿ ಪೊಲೀಸರು ಏಕಾಏಕಿ ಬಂಧಿಸಿದ್ದಾರೆ. ಇದು ಪುಷ್ಪಾ-2 ಸಕ್ಸಸ್‌ ಸಂಭ್ರಮದಲ್ಲಿರುವ ಚಿತ್ರತಂಡಕ್ಕೆ ಹಾಗೂ ಅಲ್ಲು ಅರ್ಜುನ್‌ ಅಭಿಮಾನಿಗಳಿಗೆ ಶಾಕ್‌ ಕೊಟ್ಟಂತಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ – ಯುವಸಮೂಹಕ್ಕೆ ಅತಿದೊಡ್ಡ ಗೆಲುವು, ಮಂಡಿಯೂರಿದ ಕೇಂದ್ರ ನೀರಿಗಾಗಿ ಹಾಹಾಕಾರ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪ್ರಾರಂಭಬರ ಸಂಕಷ್ಟದಲ್ಲಿ ರೈತರಿಗೆ ಸಾಲಮನ್ನಾ ಸೇರಿ ತುರ್ತು ಪರಿಹಾರ ಘೋಷಿಸಲಿ: ಡಾ. ವೀರಣ್ಣ ಚರಂತಿಮಠಉದ್ಯೋಗ ಖಾತ್ರಿಯಲ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಫಲವೃಕ್ಷೋದ್ಯಾನ: ಈಶ್ವರ ಖಂಡ್ರೆ3 ಲಕ್ಷದವರೆಗೆ ಆದಾಯ ಮಿತಿ ಹೆಚ್ಚಳ – ಸಿಎಂ ಜೊತೆ ಚರ್ಚಿಸಿ ತೀರ್ಮಾನ ಎಂದ ಸಚಿವ ಮುನಿಯಪ್ಪʻನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ?ʼ ಎಂದಿದ್ದ ಸಿ.ಟಿ.ರವಿ ವಿರುದ್ಧ FIRಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ: ಯದುವೀರ್ ಒಡೆಯರ್ಬೆಂಗಳೂರು ಸ್ವಚ್ಛತೆಗೆ ಹೊಸ ಹೆಜ್ಜೆ; 100 ಬ್ಲಾಕ್‌ ಸ್ಪಾಟ್‌ಗಳ ಸ್ವಚ್ಛತಾ ಅಭಿಯಾನ ಪೂರ್ಣಹಾರಂಗಿ ಡ್ಯಾಮ್‌ನಿಂದ 5,000 ಕ್ಯೂಸೆಕ್ ನೀರು ಬಿಡುಗಡೆ ಸಾಧ್ಯತೆ – ಕಾವೇರಿ ನದಿಗೆ ಇಳಿಯದಂತೆ ಎಚ್ಚರಿಕೆ