LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಒಂದೇ ವೇಲ್‌ನಲ್ಲಿ ನೇಣಿಗೆ ಕೊರಳೊಡ್ಡಿದ ಆಂಟಿ & ಯುವಕ – ಲವ್‌ಗೆ ಕುಟುಂಬಸ್ಥರು ವಿರೋಧಿಸಿದ್ದಕ್ಕೆ ಆತ್ಮಹತ್ಯೆ ಶಂಕೆ

Advertisement

ಕಲಬುರಗಿ: ನೇಣು ಬಿಗಿದುಕೊಂಡು ಯುವಕ ಹಾಗೂ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ತಾಪುರ  ತಾಲೂಕಿನ ಸಂಕನೂರು ಗ್ರಾಮದ ಹೊರವಲಯದಲ್ಲಿರುವ ಗುಡ್ಡದಲ್ಲಿ ನಡೆದಿದೆ.

ಚಿತ್ತಾಪುರ ಪಟ್ಟಣದ ಶರಣಮ್ಮ (32) ಹಾಗೂ ಯಾದಗಿರಿ ಜಿಲ್ಲೆ ಬಾಚವಾರ ಗ್ರಾಮದ ಬಸವರಾಜ್ (21) ಆತ್ಮಹತ್ಯೆ ಶರಣಾದ ದುರ್ದೈವಿಗಳು. ಇವರಿಬ್ಬರೂ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಗೆ  ಕುಟುಂಬಸ್ಥರು ವಿರೋಧಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 

ಕಳೆದ ಎರಡು ಮೂರು ದಿನದ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
100 ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟಬಡ ರೋಗಿಗಳಿಗೆ ಸೇರಬೇಕಿದ್ದ ಔಷಧಿಗಳು ತಿಪ್ಪೆ ಪಾಲುಇಂದಿನಿಂದ 108 ಅಂಬುಲೆನ್ಸ್ ನೌಕರರ ಮುಷ್ಕರ – ಸಾರ್ವಜನಿಕರಿಗೆ ಸಮಸ್ಯೆಯಾದ್ರೆ ಹುಷಾರ್ ಎಂದ ಖಾದರ್ಮನ್ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ – ಮತ್ತೆ ಮೂವರ ಬಂಧನ, 11ಕ್ಕೇರಿದ ಆರೋಪಿಗಳ ಸಂಖ್ಯೆನಮ್ಮದು ಸೌಜನ್ಯದ ಭೇಟಿಯಷ್ಟೇ – ಸಿದ್ದರಾಮಯ್ಯವರದಕ್ಷಿಣೆ ಕಿರುಕುಳ ಆರೋಪ; ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆನವರಾತ್ರಿ ಸಂಭ್ರಮದ ನಡುವೆ ಅವಘಡ – ಭಕ್ತರ ಮೇಲೆ ಬಿದ್ದ ಬೃಹತ್ ಲೈಟ್ ಸೆಟ್ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿಅಂಜನಾದ್ರಿ ಬೆಟ್ಟದಿಂದ ಮುಜರಾಯಿ ಇಲಾಖೆಯ ಸಿಬ್ಬಂದಿ ಹೊರಕ್ಕೆ – ಎಲ್ಲ ಕಚೇರಿಗಳಿಗೆ ಬೀಗ ಜಡಿದ ವಿದ್ಯಾದಾಸ್ ಬಾಬಾಪಂಜಾಬ್‌ನಲ್ಲಿ ಡ್ರಗ್ಸ್ ವಿರೋಧಿ ಹೋರಾಟಗಾರನ ಹತ್ಯೆ; ಆರೋಪಿ ಅರೆಸ್ಟ್, ಅಂಗಡಿ ನೆಲಸಮ