LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿಟ್ & ರನ್‌ಗೆ ಬೈಕ್ ಸವಾರ ಸಾವು

Advertisement
Advertisement

ಶಿವಮೊಗ್ಗ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ  ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ  ಆಯನೂರು  ಸಮೀಪದ ವೀರಗಾರನಬೈರನಕೊಪ್ಪ ಬಳಿ ನಡೆದಿದೆ.

ಬೆಳಗಿನ ಜಾವ ಘಟನೆ ನಡೆದಿದ್ದು, ಶಿವಮೊಗ್ಗ ನಗರದ ಗಾಡಿಕೊಪ್ಪದ ನಿವಾಸಿ ವೀರೇಶ್ (28) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದಲ್ಲಿ ಖಾಸಗಿ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ವೀರೇಶ್ ಸೋಮವಾರ ಬೆಳಗ್ಗಿನ ಜಾವ ಬೈಕ್‌ನಲ್ಲಿ ಬೆಂಗಳೂರು- ಹೊನ್ನಾವರ ಎನ್‌ಹೆಚ್-206ರಲ್ಲಿ ಶಿವಮೊಗ್ಗದತ್ತ ಬರುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. 

ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿದ್ದ ವೀರೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೀರೇಶ್ ಮೃತದೇಹ ಮೆಗ್ಗಾನ್ ಶವಾಗಾರಕ್ಕೆ ರವಾನಿಸಲಾಗಿದ್ದು, ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆ.1 ರಿಂದ ವಾಹನಗಳ ಬೆಲೆ ದುಬಾರಿ – ಬಾಡಿಗೆದಾರರಿಗೂ ತಟ್ಟಲಿದೆ ಬೆಲೆ ಏರಿಕೆ ಬಿಸಿ‌ಫಾರಿನ್‌ ಸೀರೆ, ವಜ್ರಾಭರಣದ ಗಿಫ್ಟ್ ಆಸೆ ಮಹಿಳೆಗೆ 1.75 ಕೋಟಿ ನಾಮಆ.1 ರಂದು ಮೈಸೂರಿಗೆ ಮೋದಿ – 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ, ಸಾಂಸ್ಕೃತಿಕ ಯುವಕೇಂದ್ರ ಉದ್ಘಾಟನೆಕೆಪಿಎಸ್‍ಸಿ ಹಗರಣದ ಸಿಬಿಐ ತನಿಖೆಗೆ ಬಿಜೆಪಿ ಆಗ್ರಹದಸರಾ ಉದ್ಘಾಟನೆ ರೇಸ್‌ನಲ್ಲಿ ಕ್ರಿಕೆಟ್ ಸಾಧಕರ ಹೆಸರು – ಸಿಎಂ ನಿರ್ಧಾರವೇ ಅಂತಿಮ: ಯತೀಂದ್ರಮೇಕೆದಾಟು ಯೋಜನೆಗೆ ತಮಿಳುನಾಡು ಸಮ್ಮತಿ ಅಗತ್ಯವಿಲ್ಲ: ಕೇಂದ್ರ ಸ್ಪಷ್ಟನೆಖರ್ಗೆ ನಂತರ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರೇ ಆಗಬಹುದು: ಶಿವಲಿಂಗೇಗೌಡ ಭವಿಷ್ಯಹಿಟ್ & ರನ್‌ಗೆ ಬೈಕ್ ಸವಾರ ಸಾವುತಮ್ಮ ಬರ ನೀಗಿಸಿಕೊಳ್ಳಲು ದೆಹಲಿಗೆ ಹೋಗಿದ್ದಾರೆ, ಸರ್ಕಾರಕ್ಕೆ ರೈತರ ಬರ ಆದ್ಯತೆಯಲ್ಲ: ಸಿ.ಟಿ ರವಿಕ್ಯಾಬ್ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ