LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಡಿಕೆಶಿ

Advertisement
Advertisement

ಬೆಂಗಳೂರು: ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್  ತಿಳಿಸಿದರು.

ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ನೀವು ಆತುರದಲ್ಲಿದ್ದೀರಿ. ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ಇಂದು ನಮ್ಮ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದು, ಅವರಿಗೆ ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದರು.

ನಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಯಾವ ವಿಚಾರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ಹೋಗುತ್ತಿದ್ದೇನೆ. ನಂತರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ರಾಜ್ಯದ ಹಿರಿಯ ನಾಯಕರ ಜೊತೆಗೂ ಪ್ರಮುಖ ವಿಚಾರಗಳನ್ನು ಚರ್ಚಿಸಲಾಗುವುದು ಎಂದು ಹೇಳಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಲೆ ಮಹದೇಶ್ವರ ವನ್ಯಧಾಮದಲ್ಲಿ ಬೇಟೆಗಾರನಿಗೆ ಗುಂಡೇಟುಪತ್ನಿ ಅಗಲಿಕೆ ನೋವಲ್ಲಿ ರಾತ್ರಿಯಿಡೀ ಕಣ್ಣೀರಿಟ್ಟು ಪತಿ ಸಾವುಹೆದ್ದಾರಿಗೆ ಉರುಳಿ ಬಿದ್ದ ಬಾಯ್ಲರ್ ಟ್ಯಾಂಕ್; ತಪ್ಪಿದ ಅನಾಹುತ5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಆಗಲ್ಲ: ಬೇಳೂರು ಗೋಪಾಲಕೃಷ್ಣಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಡಿಕೆಶಿKPSC ನಲ್ಲಿ 400 ಹುದ್ದೆಗಳಿಗೆ 800 ಕೋಟಿ ಡೀಲ್‌ ಆಗಿದೆ: ಆರ್‌. ಅಶೋಕ್‌ ಬಾಂಬ್‌KPSC ನೇಮಕಾತಿಗೆ ಸುಳ್ಳು ಪ್ರಮಾಣಪತ್ರ ಸಲ್ಲಿಕೆ ಆರೋಪ – ಕೇಸ್‌ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಸುಮಾ ಸಾಹುಕಾರ್‌ಗೆ ಹೈಕೋರ್ಟ್ ತರಾಟೆಶಿವಮೊಗ್ಗದ ಲಾಡ್ಜ್‌ನಲ್ಲಿ ಕ್ರಷರ್ ಉದ್ಯಮಿ ಆತ್ಮಹತ್ಯೆರಾಧಾಕೃಷ್ಣ ನೀರು ಸರಬರಾಜು ಯೋಜನೆ ವಿರೋಧಿಸಿ ಪ್ರತಿಭಟನೆ