LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜೀನಾಮೆ ಬಳಿಕ ಸಂಸತ್‌ ಭವನಕ್ಕೆ ಬಂದ ಧರ್ಮೇಂದ್ರ ಪ್ರಧಾನ್‌ಗೆ ಪೇಟ ತೊಡಿಸಿ ಅದ್ಧೂರಿ ಸ್ವಾಗತ

Advertisement
Advertisement

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇಂದು (ಸೋಮವಾರ) ಮೊದಲ ಬಾರಿಗೆ ಸಂಸತ್‌ ಭವನಕ್ಕೆ ಆಗಮಿಸಿದ ಧರ್ಮೇಂದ್ರ ಪ್ರಧಾನ್‌  ಅವರಿಗೆ ಎನ್‌ಡಿಎ ಸಂಸದರು ಅದ್ಧೂರಿ ಸ್ವಾಗತ ಕೋರಿದರು.

ಸಂಸತ್  ಆವರಣದ ಮಕರದ್ವಾರದಲ್ಲಿ ಪೇಟ ತೊಡಿಸಿ, ಅದ್ಧೂರಿ ಸ್ವಾಗತ ಕೋರಿದ ಬಳಿಕ, ಎಲ್ಲಾ ಎನ್‌ಡಿಎ ಸಂಸದರು ಪೂರ್ಣ ಗೌರವದೊಂದಿಗೆ ಅವರನ್ನ ಸದನಕ್ಕೆ ಬರಮಾಡಿಕೊಂಡರು.

ಈ ಸ್ವಾಗತದ ಮೂಲಕ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅವರ ಆತ್ಮಸಾಕ್ಷಿಯಿಂದ ತೆಗೆದುಕೊಂಡ ಸ್ವಯಂಪ್ರೇರಿತ ನಿರ್ಧಾರ, ವಿದ್ಯಾರ್ಥಿಗಳು ಮತ್ತು ದೇಶದ ಹಿತದೃಷ್ಟಿಯಿಂದ ತೆಗೆದುಕೊಂಡ ನಿರ್ಧಾರ. ಇಡೀ ಸರ್ಕಾರ  ಮತ್ತು ಸಂಘಟನೆ ಅವರ ಹಿಂದೆ ದೃಢವಾಗಿ ನಿಂತಿದೆ ಎಂಬ ಸಂದೇಶ ಸಾರಿತು.

ಲಾಠಿ ಏಟಿನ ಲೆಕ್ಕ ಕೇಳಿದ ವಿಪಕ್ಷ ಸಂಸದರು
ಇನ್ನೂ ಮತ್ತೊಂದು ಕಡೆ ಪ್ರಧಾನ್‌ ಅವರು ಸಂಸತ್‌ ಆವರಣ ಪ್ರವೇಶಿಸುತ್ತಿದ್ದಂತೆ ವಿಪಕ್ಷಗಳ ಸಂಸದರು ʻಲಾಠಿ ಏಟಿನ ಲೆಕ್ಕ ಕೊಡಿʼ ಎಂದು ಘೋಷಣೆ ಕೂಗಿದ್ದಾರೆ. ಸಂಸದೆ ಪ್ರಿಯಾಂಕಾ ಗಾಂಧಿ ಅವರ ನೇತೃತ್ವದಲ್ಲಿ ವಿಪಕ್ಷಗಳ ಸಂಸದರು ಘೋಷಣೆ ಕೂಗಿದರು.

ನೀಟ್‌ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದು ಧರ್ಮೇಂದ್ರ ಪ್ರಧಾನ್‌ ಅವರು ಜು.25 ರಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಈ ಖಾತೆಯ ಹೆಚ್ಚುವರಿ ಹೊಣೆಯನ್ನು ಕರ್ನಾಟಕದ ಪ್ರಹ್ಲಾದ್‌ ಜೋಶಿ ಅವರಿಗೆ ನೀಡಲಾಯಿತು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅರಣ್ಯ ಇಲಾಖೆಯಿಂದ ಶಾಕ್ – ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ರೇಟ್ ಡಬಲ್ರಾಜೀನಾಮೆ ಬಳಿಕ ಸಂಸತ್‌ ಭವನಕ್ಕೆ ಬಂದ ಧರ್ಮೇಂದ್ರ ಪ್ರಧಾನ್‌ಗೆ ಪೇಟ ತೊಡಿಸಿ ಅದ್ಧೂರಿ ಸ್ವಾಗತವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK-47 ಹಿಡಿದು ಗುಂಡು ಹಾರಿಸಿದ ಕಾನ್ಸ್‌ಟೇಬಲ್‌ – ವಿಡಿಯೋ ವೈರಲ್‌ ಬೆನ್ನಲ್ಲೇ ಅಮಾನತುಕುಡಿಯುವ ನೀರಿಗಾಗಿ 224 ಕೋಟಿ ಅನುದಾನ ಬಿಡುಗಡೆ – ಈಶ್ವರ್ ಖಂಡ್ರೆಗದ್ದಲ ಕೋಲಾಹಲದ ನಡುವೆ ಲೋಕಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ ಮಂಡನೆ5,000 ರೂ. ಲಂಚ ಪಡೆದ ಆರೋಪ – ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯಪತ್ರಕರ್ತರ ಸೋಗಿನಲ್ಲಿ ಸುಲಿಗೆ ಮಾಡ್ತಿದ್ದ ನಾಲ್ವರು ಯೂಟ್ಯೂಬರ್ಸ್ ಅರೆಸ್ಟ್ಧುಮ್ಮಿಕ್ಕುತ್ತಿರುವ ʻಜೋಗದ ಸಿರಿʼಯನ್ನು ಕಣ್ತುಂಬಿಕೊಂಡ ಸಾವಿರಾರು ಪ್ರವಾಸಿಗರುನಿಪ್ಪಾಣಿಯಲ್ಲಿ ಆಲ್ ಇಂಡಿಯಾ ಪ್ಯಾಂಥರ್ ಸೇನೆಯಿಂದ ಗಮನ ಸೆಳೆಯುವ ಧರಣಿ; NEET ಪ್ರಕರಣದ ವಿವಿಧ ಬೇಡಿಕೆಗಳ ಕುರಿತು ತಹಶೀಲ್ದಾರರಿಗೆ ಮನವಿ