LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಕಾರು ಪಲ್ಟಿ – ಇಬ್ಬರು ದುರ್ಮರಣ, ಮೂವರು ಗಂಭೀರ

Advertisement
Advertisement

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು  ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ  ತಾಲೂಕಿನ ಕಂಬಾಳು (Kambalu) ಗ್ರಾಮದ ಬಳಿ ನಡೆದಿದೆ.

ಪವನ್, ದೀಪಕ್ ಮೃತರು. ಕಳೆದ ರಾತ್ರಿ ಸ್ನೇಹಿತನ ಹುಟ್ಟುಹಬ್ಬ ಮುಗಿಸಿಕೊಂಡು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಅತೀ ವೇಗದಿಂದ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಡಾಬಸ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭವ್ಯ ತಿರಂಗಾ ರ್ಯಾಲಿ ದೇಶಭಕ್ತಿಯ ಸಂಭ್ರಮದೊಂದಿಗೆ ಯಶಸ್ವಿ3 ನಿಮಿಷದಲ್ಲಿ ಹನುಮಾನ್ ಚಾಲೀಸ ಪಠಣ – ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ 4 ವರ್ಷದ ಬಾಲಕ!ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು – ಆ.14 ರಂದು ವಿಧಾನಸೌಧದ ಮುಂದೆ ಪ್ರತಿಭಟನೆಗೆ ಸಿದ್ಧತೆಪರಪ್ಪನ ಅಗ್ರಹಾರದಲ್ಲಿ ಮೊಬೈಲ್‌ ಪತ್ತೆ ಪ್ರಕರಣ – 2ನೇ ಎಫ್‌ಐಆರ್‌ ದಾಖಲುಯಂತ್ರಕ್ಕೆ ಸಿಲುಕಿದ್ದ ಅಡುಗೆ ಸಿಬ್ಬಂದಿಯನ್ನು ರಕ್ಷಿಸಿದ ಬಾಲಕ – ಪುಟಾಣಿಯ ಸಾಹಸಕ್ಕೆ ಡಿಕೆಶಿ ಮೆಚ್ಚುಗೆಆ.15ರಂದು ವಿಧಾನಸೌಧದಲ್ಲಿ ಫ್ರೀಡಂ ಹಬ್ಬ – QR ಕೋಡ್ ಮೂಲಕ ಪೂರ್ವ ನೋಂದಣಿ ಕಡ್ಡಾಯಕೇಸ್‌ ಇತ್ಯರ್ಥಕ್ಕೆ ಲಂಚಕ್ಕೆ ಕೈಯೊಡ್ಡಿದ ಪಿಎಸ್‌ಐ ʻಲೋಕಾʼ ಬಲೆಗೆಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ನೇಣಿಗೆ ಕೊರಳೊಡ್ಡಿದ ಪ್ರಿಯಕರಸೋಷಿಯಲ್‌ ಮೀಡಿಯಾ ಮೂಲಕ ಪಾಕ್ ಜೊತೆ ಸಂಪರ್ಕ ಶಂಕೆ; ಇಬ್ಬರು ವಶಕ್ಕೆಹೈಕೋರ್ಟ್‌ನಲ್ಲೂ ದರ್ಶನ್‌ಗೆ ಹಿನ್ನಡೆ – ಮಾಫಿ ಸಾಕ್ಷಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿಲ್ಲ ಎಂದ ಕೋರ್ಟ್‌