ಚನ್ನಪಟ್ಟಣದಿಂದ ವಿಧಾನಸಭೆ ಉಪ ಚುನಾವಣೆ ಸ್ಪರ್ಧೆ ಇಲ್ಲ, ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಸುತ್ತೇವೆ: ಡಿಕೆ ಸುರೇಶ್

Jun 10, 2024 - 13:19
 28
Google  News Join WhatsApp Join Telegram View ePaper

ಚನ್ನಪಟ್ಟಣದಿಂದ ವಿಧಾನಸಭೆ ಉಪ ಚುನಾವಣೆ ಸ್ಪರ್ಧೆ ಇಲ್ಲ, ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಸುತ್ತೇವೆ: ಡಿಕೆ ಸುರೇಶ್

Panchayat Swaraj Samachar News Desk.

ರಾಮನಗರ: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಸೋಲನುಭವಿಸಿರುವ ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ತೆರವಾಗಿರುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಬಹುದು ಎಂಬ ವದಂತಿಗಳ ಬಗ್ಗೆ ಇದೀಗ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ರಾಮನಗರದಲ್ಲಿ ಚನ್ನಪಟ್ಟಣದಿಂದ ವಿಧಾನಸಭೆ ಉಪ ಚುನಾವಣೆ ಸ್ಪರ್ಧೆ ಇಲ್ಲ, ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಸುತ್ತೇವೆ: ಡಿಕೆ ಸುರೇಶ್ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ. ಅಲ್ಲಿ ಕಾಂಗ್ರೆಸ್ನಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಿದರು. ಈ ಮೂಲಕ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಬಗ್ಗೆ ಕುತೂಹಲ ಹೆಚ್ಚಿಸಿದ್ದಾರೆ.

ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಾಗಿ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ.

Google News Join Facebook Live 24/7 Help Desk

Tags: