ಬಿಡಿ ಗ್ರಾಮದಲ್ಲಿ ಬೀದಿ ನಾಟಕ ಉದ್ಘಾಟನೆ

Jun 1, 2024 - 10:41
 27
Google  News Join WhatsApp Join Telegram View ePaper

ಬಿಡಿ ಗ್ರಾಮದಲ್ಲಿ ಬೀದಿ ನಾಟಕ ಉದ್ಘಾಟನೆ

Panchayat Swaraj Samachar News Desk.

ಬಿಡಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮ ದ ಅಡಿಯಲ್ಲಿಜನ ಜಾಗೃತಿ ಮೂಡಿಸುವ ಬೀದಿ ನಾಟಕ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸದಸ್ಯರಾದ ಮತಿ ದೀಪಾ ಪಾಟೀಲ್ ,ಒಕ್ಕೂಟದ ಅಧ್ಯಕ್ಷರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

 ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರು ಮಂಜುನಾಥ್ H ಜ್ಞಾನವಿಕಾಸ ಸಮನ್ವಯ ಅಧಿಕಾರಿ ಲಕ್ಮಿ ಮೇಡಂ ,ಸೇವಾ ಪ್ರತಿನಿಧಿ ಉಪಸ್ಥಿತರಿದ್ದರು

Google News Join Facebook Live 24/7 Help Desk

Tags: