ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕುಮಾರಸ್ವಾಮಿ

Jun 9, 2024 - 20:01
Jun 9, 2024 - 20:07
 120
Google  News Join WhatsApp Join Telegram View ePaper

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕುಮಾರಸ್ವಾಮಿ

Panchayat Swaraj Samachar News Desk.

ಕರ್ನಾಟಕದ ಮಂಡ್ಯದಿಂದ ಗೆದ್ದು ಸಂಸತ್​ ಪ್ರವೇಶಿಸಿರುವ ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಎಂಟು ಜನ ಬಿಜೆಪಿ ನಾಯಕರು ಪ್ರಮಾಣ ಸ್ವೀಕರಿಸಿದ ನಂತರ ಎನ್ ಡಿಎ ಒಕ್ಕೂಟದ ಮಿತ್ರಪಕ್ಷಗಳಲ್ಲಿ ಮೊದಲಿಗರಾಗಿ ಕುಮಾರಸ್ವಾಮಿ ಅವರು ಪ್ರಮಾಣ ಸ್ವೀಕರಿಸಿದರು. ಸಾಂಪ್ರದಾಯಿಕ ಬಿಳಿ ಅಂಗಿ ಪಂಚೆ ಧರಿಸಿದ್ದ ಎಚ್​ಡಿಕೆ ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು.

https://twitter.com/i/status/1799807868633575623

Google News Join Facebook Live 24/7 Help Desk

Tags: