ಬೆಂಗಳೂರು: ಪಕ್ಷದ ಚಟುವಟಿಕೆಯಿಂದ ಯಾರೂ ಅಂತರ ಕಾಯ್ದುಕೊಳ್ಳಬೇಡಿ ಎಂದು ಕರ್ನಾಟಕದ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ.
ವಾರದಲ್ಲಿ 1 ದಿನ ಒಬ್ಬ ಸಚಿವರು ಪಕ್ಷದ ಕಚೇರಿಗೆ ಭೇಟಿ ನೀಡಿ. ಪಕ್ಷದ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಸಮಸ್ಯೆ ಆಲಿಸಿ. ಪಕ್ಷ ಸಂಘಟನೆ ದೃಷ್ಟಿಯಿಂದ ಸಚಿವರು ಪಕ್ಷದ ಕಚೇರಿಗೆ ಭೇಟಿ ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಹೀಗಾಗಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಇಂದು ಸಂಜೆ ಕೆಪಿಸಿಸಿ ಕಚೇರಿಗೆ ಭೇಟಿ ನೀಡಲಿದ್ದಾರೆ.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು ನೀಡಿದರು.
ತಂದನಂತರ...