spot_img
spot_img
spot_img
34.1 C
Belagavi
Monday, May 29, 2023
spot_img

2022 – 23ನೇ ಸಾಲಿನ ಪೂರಕ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿ: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ 2022-23ನೇ ಸಾಲಿನ ಪೂರಕ ಬಜೆಟ್ 8001.13 ಕೋಟಿ ರೂ.ಗಳ ಪೂರಕ ಅಂದಾಜು ಮಂಡಿಸಿದ್ದಾರೆ.

ಇನ್ನು, ರಾಜ್ಯ ಸಾರ್ವತ್ರಿಕ ಚುನಾವಣೆ ಎದುರಿಗೆ ಇದ್ದು ಸಿಎಂ ಬಸವರಾಜ ಬೊಮ್ಮಾಯಿ ಫೆಬ್ರವರಿಯಲ್ಲಿ ತಾತ್ಕಾಲಿಕ ಬಜೆಟ್​ ಮಂಡಿಸಿದ್ದಾರೆ.

ಡಿಸಾಸ್ಟರ್ ರೆಸ್ಪಾನ್ಸ್ ಫಂಡ್​​ಗೆ 1,396 ಕೋಟಿ ರೂ. ಮೀಸಲು, ಮನರೇಗಾ ಯೋಜನೆಗೆ 750 ಕೋಟಿ ರೂಪಾಯಿ ಮೀಸಲು, ಈಕ್ವಿಟಿ ಖರೀದಿಗೆ 500 ಕೋಟಿ ರೂ, ಜನರಲ್​ ಅಸೆಂಬ್ಲಿ ಚುನಾವಣೆಗೆ 300 ಕೋಟಿ ರೂಪಾಯಿ, ರಾಜೀವ್ ಗಾಂಧಿ ಹೌಸಿಂಗ್ ಸೊಸೈಟಿ ಸ್ಕೀಂಗೆ 256 ಕೋಟಿ ರೂ, ರೈಲ್ವೆ ಯೋಜನೆಗೆ 250 ಕೋಟಿ, ನೀರಾವರಿ ಯೋಜನೆಗೆ 200 ಕೋಟಿ, ಐದು ಮೆಗಾ ಹಾಸ್ಟೆಲ್​​ಗಳ ನಿರ್ಮಾಣಕ್ಕೆ 200 ಕೋಟಿ ರೂ. ಹಾಗೂ ಬಿಬಿಎಂಪಿಗೆ ಎರಡು ಸಾವಿರ ಕೋಟಿ ರೂ. ಮೀಸಲಿಡಲಾಗಿದೆ.

Related News

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ, ಊಹಾಪೋಹಗಳಿಗೆ ಕಿವಿಗೊಡಬೇಡಿ: ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ. ಊಹಾಪೋಹಗಳಿಗೆ ಕಿವಿಗೊಡಬೇಡಿ, ಗಾಬರಿಯಾಗಬೇಡಿ ಯಾರು ಬೇಕಾದರೂ ಟೀಕೆ ಮಾಡಲಿ ಅದಕ್ಕೆ ನಾವು ಬೇಡ ಅನ್ನಲ್ಲ. ಎಲ್ಲರಿಗೂ ವಾಕ್​ ಸ್ವಾತಂತ್ರ್ಯ ಇದೆ. ಮಾತನಾಡುವವರು ನಮ್ಮನ್ನು ತಿದ್ದಲಿ, ನಾವು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -