spot_img
spot_img
spot_img
18 C
Belagavi
Thursday, September 29, 2022
spot_img

ಮೊದಲ ದಿನವೇ 30 ಕೋಟಿ ಗಳಿಸಿದ ಜೇಮ್ಸ್

spot_img

ಬೆಂಗಳೂರು: ನಿನ್ನೆ ವಿಶ್ವದಾದ್ಯಂತ ಬಿಡುಗಡೆಯಾದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ‘ಜೇಮ್ಸ್’ ಮೊದಲ ದಿನವೇ ಗಳಿಕೆಯಲ್ಲಿ ದಾಖಲೆ ಬರೆದಿದೆ.

ಬಹುಭಾಷೆಗಳಲ್ಲಿ ಬಿಡುಗಡೆಯಾದ ಜೇಮ್ಸ್ ಸುಮಾರು 30 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ, ಹಿಂದಿನ ಎಲ್ಲಾ ದಾಖಲೆ ಉಡೀಸ್ ಮಾಡಿದೆ. ಈ ಹಿಂದೆ ಬಿಡುಗಡೆಯಾದ ‘ಕೆಜಿಎಫ್’ ಮೊದಲ ದಿನ 25 ಕೋಟಿ ರೂ. ಕಲೆಕ್ಷನ್ ಮಾಡಿತ್ತು. ಆದರೇ ಜೇಮ್ಸ್ ದಾಖಲೆಯನ್ನ ಅಳಿಸಿ ಹಾಕಿ ದಾಖಲೆ ಬರೆದಿದೆ.

ನೆಚ್ಚಿನ ನಟ ಅಪ್ಪು ಅಗಲಿಕೆ ನೋವಿನಲ್ಲಿಯೂ ಸಿನಿಮಾ ವೀಕ್ಷಿಸಿದ್ದಾರೆ. ಎಲ್ಲೆಲ್ಲೂ ‘ಜೇಮ್ಸ್’ ಆರ್ಭಟ ಜೋರಾಗಿದೆ. ಎರಡನೇ ದಿನವೂ ಚಿತ್ರಮಂದಿರಗಳಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ.

 

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -