ಬಾಗಲಕೋಟೆ: ಐದು ಗ್ಯಾರಂಟಿಗಳಲ್ಲಿ ನಾಲ್ಕು ಜಾರಿ ಮಾಡಿದ್ದೇವೆ. ಶಕ್ತಿ ಯೋಜನೆ ಅಡಿಯಲ್ಲಿ 46 ಕೋಟಿ ಜನ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ.
ಒಂದು ಸಾವಿರ ಕೋಟಿ ರೂ. ಟಿಕೆಟ್ ದುಡ್ಡು ಆಗಿದೆ. ಆರಂಭದಲ್ಲಿ ಹೆಚ್ಚು ಮಹಿಳೆಯರೇ ಪ್ರಯಾಣ ಮಾಡಿದ್ದರಿಂದ ಸ್ವಲ್ಪ ಸಮಸ್ಯೆ ಆಗಿತ್ತು. ಬಳಿಕ ಅಧಿಕಾರಿಗಳು ಹೆಚ್ಚಿನ ಶೆಡ್ಯೂಲ್ ಮಾಡಿ ಸಾಕಷ್ಟು ಸುಧಾರಣೆ ಆಗಿದೆ. ರಾಜ್ಯದಲ್ಲಿ ನಾಲ್ಕು ವಿಭಾಗಗಳು ಸೇರಿ ಪ್ರತಿದಿನ 1.54 ಲಕ್ಷ ಟ್ರಿಪ್ ಇರುತ್ತೆ. ರಾಜ್ಯದಲ್ಲಿ ಶಕ್ತಿ ಯೋಜನೆ ಯಶಸ್ವಿಯಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...