spot_img
spot_img
spot_img
spot_img
spot_img
spot_img
spot_img
20.7 C
Belagavi
Monday, December 11, 2023
spot_img

ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ 49 ಟ್ಯಾಬ್ಲೋಗಳು ಭಾಗಿ

ಮೈಸೂರು: ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ 49 ಟ್ಯಾಬ್ಲೋಗಳು ಭಾಗಿಯಾಗಲಿವೆ. ಬಾಗಲಕೋಟೆ-ಬಾದಾಮಿ ಚಾಲುಕ್ಯರ ರಾಜವಂಶ ಮತ್ತು ಬನಶಂಕರಿ ದೇವಿ, ಬಳ್ಳಾರಿ-ಕುಮಾರಸ್ವಾಮಿ ದೇವಸ್ಥಾನ, ಪಾರ್ವತಿ ದೇವಾಲಯ, ಬೆಳಗಾವಿ-ಮಹಾಲಿಂಗೇಶ್ವರ ದೇವಸ್ಥಾನ, ಗೋಕಾಕ್​ ಫಾಲ್ಸ್​, ಸುವರ್ಣಸೌಧ, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಬೆಂಗಳೂರು ಗ್ರಾಮಾಂತರ ದಕ್ಷಿಣ ಕಾಶಿ ಶಿವಗಂಗೆ ದೇವಸ್ಥಾನ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ-ಚಂದ್ರಯಾನ-3, ಬೀದರ್- ಕೃಷ್ಣಮೃಗ ಸಂರಕ್ಷಣಾಧಾಮದ ಅರಣ್ಯ ಪ್ರದೇಶ, ಚಾಮರಾಜನಗರ-ಜಾನಪದ, ಭಕ್ತಿಯ ಬೀಡು ಹುಲಿ, ಆನೆಗಳ ಸಂತೃಪ್ತಿಯ ಕಾಡು, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ-ಏಕತೆಯಲ್ಲಿ ಅನೇಕತೆ, ಚಿಕ್ಕಮಗಳೂರು ಜಿಲ್ಲೆ-ಬೆಟ್ಟದಿಂದ ಬಟ್ಟಲಿಗೆ, ಚಿತ್ರದುರ್ಗ-ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ, ದಕ್ಷಿಣ ಕನ್ನಡ- ಪಿಲಕುಳ ಗುತ್ತಿನಮನೆ-ವಿವೇಕಾನಂದ ತಾರಾಲಯ-ಬೀಚ್ ಸರ್ಫಿಂಗ್, ದಾವಣಗೆರೆ-ಸಂತ ಸೇವಾವಾಲ ಹುಟ್ಟೂರು ಮತ್ತು ಬಂಜಾರ ಸಂಪ್ರದಾಯ, ಧಾರವಾಡ-ಧಾರವಾಡ ಪೇಡಾ, ಧಾರವಾಡದ ಎಮ್ಮೆ ನಮ್ಮ ಹೆಮ್ಮೆ, ಗದಗ ಜಿಲ್ಲೆ-ಸಬರಮತಿ ಆಶ್ರಮ ಸ್ತಬ್ದಚಿತ್ರ ಮೆರವಣಿಗೆ, ಹಾಸನ- ಹಾಸನಾಂಬ ದೇವಾಲಯ-ಹಲ್ಮಡಿ-ಈಶ್ವರ ದೇವಸ್ಥಾನ, ಹಾವೇರಿ-ಶಂಕನಾದ ಮೊಳಗಿಸುತ್ತಿರುವ ಕನಕದಾಸರು ಮತ್ತು ಗದ್ದಿಗೆ ಕಾಗಿನೆಲೆ, ಕಲಬುರಗಿ-ರಾಜವಂಶಸ್ಥರ ಕೋಟೆ, ಚಿಂಚೋಳಿ ಅರಣ್ಯಪ್ರದೇಶ ವನ್ಯಜೀವಿ ಧಾಮ, ಕೊಡಗು ಜಿಲ್ಲೆ-ಕೊಡಗಿನ ಪ್ರೇಕ್ಷಣೀಯ ಸ್ಥಳ, ಕೋಲಾರ- ನರೇಗಾ ಯೋಜನೆಯಡಿ ವೀರಗಲ್ಲುಗಳ ಉತ್ಖನನ ಮತ್ತು ಮರುಸ್ಥಾಪನೆ, ಕೊಪ್ಪಳ- ಕಿನ್ನಾಳ ಕಲೆ ಹಾಗೂ ಕೈಮಗ್ಗ, ಮಂಡ್ಯ- ಸಾಂಪ್ರದಾಯಿಕ ಉದ್ಯಮ ಆಲೆಮನೆ, ಮೈಸೂರು- ನಾಲ್ವಡಿ ಕೃಷ್ಣರಾಜ ಒಡೆಯರ್​ ಕೊಡುಗೆಗಳು, ರಾಯಚೂರು- ನವರಂಗ ದರ್ವಾಜ ಹಾಗೂ ಆರ್​ಟಿಪಿಎಸ್​, ರಾಮನಗರ- ಚೆನ್ನಪಟ್ಟಣದ ಚೆಂದದ ಗೊಂಬೆಗಳು ಇತ್ಯಾದಿ ಕಲೆಗಳು, ಶಿವಮೊಗ್ಗ-ಕುವೆಂಪು ಅವರ ಪ್ರತಿಮೆ, ಕುಪ್ಪಳ್ಳಿ, ಗುಡವಿ ಪಕ್ಷಿಧಾಮ ಮತ್ತು ಚಿತ್ರದುರ್ಗ- ನಗರ ಕೋಟೆ, ಹುಲಿ ಸಿಂಹಧಾಮ, ಶಿವಪ್ಪ ನಾಯಕ ಪ್ರತಿಮೆ ಟ್ಯಾಬ್ಲೋಗಳು ಭಾಗಿಯಾಗಲಿವೆ.

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -