ಮೈಸೂರು: ರಾಜ್ಯ ಸರ್ಕಾರದ ಐದು ಯೋಜನೆಗಳ ಸಂದೇಶ ಸಾರುವ ಸ್ತಬ್ಧ ಚಿತ್ರಗಳು ಕೂಡ ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗಲಿವೆ.
ಶಕ್ತಿ ಯೋಜನೆ, ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ, ಯುವನಿಧಿ ಯೋಜನೆಯ ಸ್ಥಬ್ಧ ಚಿತ್ರಗಳನ್ನು ನಿರ್ಮಾಣ ಮಾಡಲಾಗಿದೆ. ಜಂಬೂ ಸವಾರಿ ಮುನ್ನ ವಿಶೇಷ ಟ್ಯಾಬ್ಲೊಗಳು ಸಾಗಲಿವೆ. ಅರಮನೆಯಿಂದ ಬನ್ನಿ ಮಂಟಪದವರೆಗೂ ಸ್ಥಬ್ಧ ಚಿತ್ರಗಳು ಸಾಗಲಿವೆ. ರಾಜ್ಯದ ವಿವಿಧ ಭಾಗಗಳಿಂದ ಟ್ಯಾಬ್ಲೊಗಳು ಆಗಮಿಸಿವೆ.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...