ಬೆಳಗಾವಿ: ಆಟವಾಡುತ್ತಾ ನೀರಿನ ಟ್ಯಾಂಕ್ನಲ್ಲಿ ಬಿದ್ದು ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಖಾನಾಪುರ ತಾಲೂಕಿನ ಶಿಂಧೋಳಿ ಗ್ರಾಮದಲ್ಲಿ ನಡೆದಿದೆ.
ಗಣೇಶ ರಾಯಪ್ಪ ಮೃತ ಬಾಲಕ. ತನ್ನ ಮನೆಯ ಹಿತ್ತಲಿನಲ್ಲಿ ಆಟವಾಡುತ್ತಿರುವಾಗ ಟ್ಯಾಂಕ್ನೊಳಗೆ ಬಿದ್ದು ಮೃತಪಟ್ಟಿದ್ದಾನೆ.ಈ ಸಂಬಂಧ ನಂದಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.