spot_img
spot_img
spot_img
28.1 C
Belagavi
Thursday, September 29, 2022
spot_img

BREAKING : LPG ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳ

spot_img

ನವದೆಹಲಿ: ದಿನದಿಂದ ದಿನಕ್ಕೆ ಬೆಲೆ ಏರಿಕೆ ಬಿಸಿ ಸಾರ್ವಜನಿಕರನ್ನು ಹೈರಾಣಾಗಿಸಿದೆ. ಈಗ ಮತ್ತೊಮ್ಮೆ ಶಾಕ್ ನೀಡಿದೆ. LPG ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದೆ.

ಅಂತರರಾಷ್ಟ್ರೀಯ ಇಂಧನ ಬೆಲೆಗಳ ಏರಿಕೆಗೆ ಹಿನ್ನೆಲೆಯಲ್ಲಿ ಅಡುಗೆ ಅನಿಲ (LPG) ಪ್ರತಿ ಸಿಲಿಂಡರ್ ದರವನ್ನು 50ರಂತೆ ಹೆಚ್ಚಿಸಲಾಗಿದೆ.ಇದರಿಂದಾಗಿ ರ ದೆಹಲಿಯಲ್ಲಿ ಸಬ್ಸಿಡಿ ಇಲ್ಲದ 14.2 ಕೆ.ಜಿ. ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 949ಕ್ಕೆ ತಲುಪಿದೆ

ಕಳೆದ ಅಕ್ಟೋಬರ್ ಬಳಿಕ ಇದೇ ಮೊದಲ ಬಾರಿಗೆ ಏರಿಕೆಯಾಗಿದೆ. ಕಚ್ಛಾ ತೈಲದ ಬೆಲೆ ಏರಿಕೆಯಾಗುತ್ತಿದ್ದರೂ ಕಳೆದ LPG ದರ ಸ್ಥಿರವಾಗಿ ಉಳಿದಿತ್ತು.
5 ಕೆ.ಜಿ. LPG ಸಿಲಿಂಡರ್ ಬೆಲೆ 349 ಆಗಿದ್ದರೆ, 10 ಕೆ.ಜಿ.ಯ ಬೆಲೆ 669 ಆಗಿದೆ. ಇನ್ನು 19 ಕೆ.ಜಿ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 2003.50 ರಷ್ಟಾಗಿದೆ.

spot_img

Related News

ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂ.ಗಳ ಪರಿಹಾರ : ಸಿಎಂ ಬೊಮ್ಮಾಯಿ 

ಹಾವೇರಿ : ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂಪಾಯಿಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು ಹಾವೇರಿಯ ಗುರುಭವನದಲ್ಲಿ ಹಾವೇರಿ...

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -