spot_img
spot_img
spot_img
21.1 C
Belagavi
Friday, September 30, 2022
spot_img

ಬೆಳಗಾವಿಯಲ್ಲಿ ಮುಸ್ಲಿಂ ವೇಶ ಧರಿಸಿ ಓಡಾಡುತ್ತಿದ್ದ ಆಂಧ್ರದ 6 ಮಂದಿ ಪೊಲೀಸ್ ವಶಕ್ಕೆ

spot_img

ಬೆಳಗಾವಿ: ನಗರದಲ್ಲಿ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಆರು ಮಂದಿಯನ್ನು ಮಾರ್ಕೆಟ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವೀರಭದ್ರ ನಗರದಲ್ಲಿ ಪ್ರತಿ ಮನೆಗಳನ್ನು ನೋಡುತ್ತಾ ಅನುಮಾನಸ್ಪದವಾಗಿ ಓಡಾಡುತ್ತಿದ್ದರು.

ಒಂದೇ ಪ್ರದೇಶದಲ್ಲಿ ಪದೇ ಪದೇ ಓಡಾಡುವುದನ್ನು ಗಮನಿಸಿದ ಸಾರ್ವಜನಿಕರು ಅವರನ್ನು ಹಿಡಿದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ನಾವು ಆಂಧ್ರ ಮೂಲದವರು. ಹೊಟ್ಟೆಪಾಡಿಗಾಗಿ ವೇಷ ಧರಿಸಿ ಭಿಕ್ಷೆ ಬೇಡುತ್ತಾ ಜೀವನ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಸ್ಥಳೀಯರು ಹಿಡಿದು ಥಳಿಸಿ ಮಾರ್ಕೆಟ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಇವರ ಪ್ರಾಥಮಿಕ ವಿಚಾರಣೆ ನಡೆಸಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -