spot_img
spot_img
spot_img
18 C
Belagavi
Thursday, September 29, 2022
spot_img

BREAKING : ಖಾಸಗಿ ಬಸ್ ಪಲ್ಟಿ : 6 ಜನರು ಸ್ಥಳದಲ್ಲೇ ಸಾವು

spot_img

ತುಮಕೂರು : ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ 6 ಜನರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ಪಾವಗಡ ತಾಲೂಕಿನ ಪಳವಳಿ ಕಟ್ಟೆ ಗ್ರಾಮದ ಬಳಿ ನಡೆದಿದೆ.

ಪಾವಗಡದ ಪಳವಳ್ಳಿ ತಿರುವಿನ ಬಳಿ ಖಾಸಗಿ ಬಸ್ ಪಲ್ಟಿಯಾಗಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 25 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ.

ಇನ್ನು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆಯಲ್ಲಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -