ಬೆಂಗಳೂರು: ಇಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಬೆ.8ಗಂಟೆಯಿಂದ ಆರಂಭವಾಗಲಿದೆ.
224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. 5,30,85,566 ಪೈಕಿ 3,88,51,807 ಮತದಾರರಿಂದ ಹಕ್ಕು ಚಲಾವಣೆ ಮಾಡಿದ್ದರು.
2,66,82,156 ಪೈಕಿ 1,96,58,398 ಪುರುಷರು, 2,63,98,483 ಪೈಕಿ 1,91,92,372 ಮಹಿಳೆಯರು, 4,927 ಪೈಕಿ 1,037 ಮಂಗಳಮುಖಿಯರು ಹಕ್ಕು ಚಲಾಯಿಸಿದ್ದರು. ರಾಜ್ಯದ 224 ಕ್ಷೇತ್ರಗಳಲ್ಲಿ ಶೇಕಡಾ 73.19ರಷ್ಟು ಮತದಾನವಾಗಿತ್ತು.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....