Ad imageAd image

ಹಾಸನದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ – 2,500 ಅಡಿ ಉದ್ದದ ರಾಷ್ಟ್ರಧ್ವಜ ಪ್ರದರ್ಶನ

ratnakar
ಹಾಸನದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ – 2,500 ಅಡಿ ಉದ್ದದ ರಾಷ್ಟ್ರಧ್ವಜ ಪ್ರದರ್ಶನ
WhatsApp Group Join Now
Telegram Group Join Now

ಹಾಸನ: 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದಲ್ಲಿ 2,500 ಅಡಿ ಉದ್ದದ ರಾಷ್ಟ್ರಧ್ವಜವನ್ನು ಪ್ರದರ್ಶನ ಮಾಡಲಾಯಿತು.

ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಾತಂತ್ರ್ಯ ದಿನಾಚರಣೆ ಆಯೋಜನೆ ಮಾಡಲಾಗಿತ್ತು. ಡಿಸಿ ಕಚೇರಿ ಮುಂಭಾಗದಿಂದ ಎನ್.ಆರ್ ವೃತ್ತ, ಹೇಮಾವತಿ ಪ್ರತಿಮೆ ಮೂಲಕ ಜಿಲ್ಲಾ ಕ್ರೀಡಾಂಗಣದವರೆಗೂ ನಗರದ ಪ್ರಮುಖ ರಸ್ತೆಗಳಲ್ಲಿ 3,000 ವಿದ್ಯಾರ್ಥಿಗಳು ಭಾರತದ ಬಾವುಟ ಹಿಡಿದು ಸಾಗಿದರು.

ಇತ್ತ ಬೆಂಗಳೂರಿನ ತಮ್ಮ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಗೆ ಶುಭ ಕೋರಿದ್ದಾರೆ. ಇದೇ ವೇಳೆ ಅವರು ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದ್ದಾರೆ. ನಂತರ ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

 

WhatsApp Group Join Now
Telegram Group Join Now
Share This Article