ಬೆಳಗಾವಿ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ಮತದಾನ ಪ್ರಕ್ರಿಯೆಗೆ ಜನತೆ ಉತ್ತಮವಾಗಿ ಸ್ಪಂದಿಸುತ್ತಿದ್ದು ಇಲ್ಲಿಯವರೆಗೂ ಪ್ರತಿಶತ 9% ರಷ್ಟು ಮತದಾನ ಪ್ರಕ್ರಿಯೆ ಜರುಗಿದೆ.
ರಾಜ್ಯದ ಅತಿದೊಡ್ಡ ಜಿಲ್ಲೆಯಾದ ಬೆಳಗಾವಿಯಲ್ಲಿ ಮತದಾನ ಪ್ರಕ್ರಿಯೆ ಜೋರಾಗಿದೆ. ಕೇವಲ ನಗರದಲ್ಲಿ ಮಾತ್ರವಲ್ಲದೆ ಗ್ರಾಮೀಣ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದು ಜಿಲ್ಲೆಯಾದ್ಯಂತ ಶೆ.9% ರಷ್ಟು ಮತದಾನ ಪ್ರಕ್ರಿಯೆ ನಡೆದಿದೆ.