Ad imageAd image

ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ, ಕಾನೂನು ಸಮಾಲೋಚನೆಯಲ್ಲಿ ಸಿಎಂ

ratnakar
ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ, ಕಾನೂನು ಸಮಾಲೋಚನೆಯಲ್ಲಿ ಸಿಎಂ
WhatsApp Group Join Now
Telegram Group Join Now

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ಮಂದಿನ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ.

 

WhatsApp Group Join Now
Telegram Group Join Now
Share This Article