Ad imageAd image

ಮುಡಾ ಕೇಸ್‌ ಚುರುಕು ಬೆನ್ನಲ್ಲೇ ಬಿಎಸ್‌ವೈ ಬಂಧನ ತೆರವಿಗೆ ಹೈಕೋರ್ಟ್‌ಗೆ ಸಿಐಡಿ ಅರ್ಜಿ

ratnakar
ಮುಡಾ ಕೇಸ್‌ ಚುರುಕು ಬೆನ್ನಲ್ಲೇ ಬಿಎಸ್‌ವೈ ಬಂಧನ ತೆರವಿಗೆ ಹೈಕೋರ್ಟ್‌ಗೆ ಸಿಐಡಿ ಅರ್ಜಿ
WhatsApp Group Join Now
Telegram Group Join Now

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಸಿಎಂ ವಿರುದ್ಧ ಬಿಜೆಪಿಯಿಂದ ರಾಜೀನಾಮೆ ಒತ್ತಾಯ, ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ ಬೆನ್ನಲ್ಲೇ ಬಿಎಸ್‌ವೈ ವಿರುದ್ಧ ಕಾನೂನು ಪ್ರಕ್ರಿಯೆಯನ್ನು ಸರ್ಕಾರ ತೀವ್ರಗೊಳಿಸಿದೆ.

ಮಧ್ಯಂತರ ರಕ್ಷಣೆ ತೆರವು ಮಾಡಲು ಹೈಕೋರ್ಟ್‌ಗೆ ಸಿಐಡಿ ಮೆಮೋ ಸಲ್ಲಿಕೆ ಮಾಡಿದೆ. ಸಿಐಡಿ ಪರ ಎಸ್‌ಪಿಪಿ ಅಶೋಕ್ ನಾಯ್ಕ್ ಅವರು ಮೆಮೋ ಸಲ್ಲಿಕೆ ಮಾಡಿದ್ದಾರೆ. ನ್ಯಾ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮಧ್ಯಾಹ್ನ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.

 

WhatsApp Group Join Now
Telegram Group Join Now
Share This Article