Ad imageAd image

ಎಸ್​ಎಸ್​ಎಲ್​ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ, ನೋಡೋದು ಹೇಗೆ? ಇಲ್ಲಿದೆ ಮಾಹಿತಿ

ratnakar
ಎಸ್​ಎಸ್​ಎಲ್​ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ, ನೋಡೋದು ಹೇಗೆ? ಇಲ್ಲಿದೆ ಮಾಹಿತಿ
WhatsApp Group Join Now
Telegram Group Join Now

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್​ಎಸ್​ಎಲ್​ಸಿ ಪರೀಕ್ಷೆ-3ರ ಫಲಿತಾಂಶವನ್ನು ಇಂದು (ಆಗಸ್ಟ್ 26) ಪ್ರಕಟಿಸಿದೆ. ಮಧ್ಯಾಹ್ನ 12 ಗಂಟೆ ಬಳಿಕ https://karresults.nic.in ಜಾಲತಾಣದಲ್ಲಿ ಫಲಿತಾಂಶ ಬಿಡಲಾಗಿದೆ. ಫಲಿತಾಂಶಗಳನ್ನು ಪರಿಶೀಲಿಸಲು ಅಭ್ಯರ್ಥಿಗಳು ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ, ವಿವರಗಳನ್ನು ನಮೂದಿಸಬೇಕಾಗುತ್ತದೆ.

ಇದೇ ತಿಂಗಳ 2 ರಿಂದ 9ರವರೆಗೆ ಪರೀಕ್ಷೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

 

WhatsApp Group Join Now
Telegram Group Join Now
Share This Article