Ad imageAd image

ಅಧಿಕಾರವಿಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಬದುಕಲು ಸಾಧ್ಯವೇ ಇಲ್ಲ

ratnakar
ಅಧಿಕಾರವಿಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಬದುಕಲು ಸಾಧ್ಯವೇ ಇಲ್ಲ
WhatsApp Group Join Now
Telegram Group Join Now

ಬೆಂಗಳೂರು: ಕಾಂಗ್ರೆಸ್ (Congress) ಎಂದರೆ ಅದು ಅಧಿಕಾರದಿಂದ, ಅಧಿಕಾರಕ್ಕೋಸ್ಕರ ಇರುವ ಪಕ್ಷ. ಅಧಿಕಾರ ಇಲ್ಲವೆಂದರೆ ಕಾಂಗ್ರೆಸ್ ಪಕ್ಷದವರು ನೀರಿನಿಂದ ಹೊರಗೆ ಬಿದ್ದ ಮೀನಿನಂತೆ ಚಡಪಡಿಸುತ್ತಾರೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra) ಟೀಕಿಸಿದ್ದಾರೆ.

ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಧಿಕಾರವಿಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಬದುಕಲು ಸಾಧ್ಯವೇ ಇಲ್ಲ. ಬಿಜೆಪಿ ಮತ್ತೊಂದು ಕಡೆ ಸೇವೆಯೇ ಸಂಘಟನೆ ಎಂಬ ಶ್ರೇಷ್ಠ ಭಾವನೆಯಿಂದ ದೇಶ ಮೊದಲು, ನಂತರ ಪಕ್ಷ ಎಂಬ ಉತ್ತಮ ಸಿದ್ಧಾಂತ ಹೊಂದಿದೆ. ಕೋವಿಡ್ ದಿನಗಳಲ್ಲಿ ದೇಶದ ಇತರ ರಾಜಕೀಯ ಪಕ್ಷದವರು ಮನೆಯಲ್ಲಿ ಕೂತಿದ್ದರು. ಆದರೆ ನಮ್ಮ ಪಕ್ಷವು ದೇಶದ ಲಕ್ಷಾಂತರ ಜನರ ಸಂಕಷ್ಟಕ್ಕೆ ಸ್ಪಂದಿಸಿತ್ತು ಎಂದು ವಿವರಣೆ ನೀಡಿದರು.

 

WhatsApp Group Join Now
Telegram Group Join Now
Share This Article