Ad imageAd image

ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

ratnakar
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
WhatsApp Group Join Now
Telegram Group Join Now

ಸ್ವಚ್ಛ ಭಾರತ ಅಭಿಯಾನ ಶುರುವಾಗಿ 10 ವರ್ಷಗಳು ಕಳೆದಿದ್ದು, ಇಂದು ಗಾಂಧಿ ಜಯಂತಿ ಹಿನ್ನೆಲೆ ಪ್ರಧಾನಿ ಮೋದಿ ಮಕ್ಕಳೊಂದಿಗೆ ಸೇರಿ ಸ್ವಚ್ಛತಾ ಕಾರ್ಯ ನಡೆಸಿದರು.

ಇಂದು ನಿಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿರಿಸುವಂತೆ ಕೇಳಿಕೊಳ್ಳುತ್ತೇನೆ, ಈ ಕ್ರಮವು ಸ್ವಚ್ಛ ಭಾರತದ ಉತ್ಸಾಹವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದರು.

WhatsApp Group Join Now
Telegram Group Join Now
Share This Article