Ad imageAd image

ನಟ ದರ್ಶನ್‌ಗೆ ಬಿಗ್‌ ರಿಲೀಫ್‌; 7 ತಿಂಗಳ ಬಳಿಕ ಜಾಮೀನು ಮಂಜೂರು

ratnakar
ನಟ ದರ್ಶನ್‌ಗೆ ಬಿಗ್‌ ರಿಲೀಫ್‌; 7 ತಿಂಗಳ ಬಳಿಕ ಜಾಮೀನು ಮಂಜೂರು
WhatsApp Group Join Now
Telegram Group Join Now

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ 7 ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ.

ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳಿಗೂ ಜಾಮೀನು ನೀಡಿದೆ.

 

WhatsApp Group Join Now
Telegram Group Join Now
Share This Article