ಮೊದಲ ಪಂದ್ಯದಲ್ಲಿ ಭರ್ಜರಿ ಜಯಭೇರಿ ಭಾರಿಸಿದ ಚನೈ ಸೂಪರ್ ಕಿಂಗ್

Mar 23, 2024 - 07:35
 70
Google  News Join WhatsApp Join Telegram Live

ಮೊದಲ ಪಂದ್ಯದಲ್ಲಿ ಭರ್ಜರಿ ಜಯಭೇರಿ ಭಾರಿಸಿದ ಚನೈ ಸೂಪರ್ ಕಿಂಗ್

Panchayat Swaraj Samachar News Desk.

ಚೆನ್ನೈ ಸೂಪರ್ ಕಿಂಗ್ಸ್ ಆಲ್ರೌಂಡರ್ ಪ್ರದರ್ಶನ ನೀಡಿ ಆರು ವಿಕೆಟ್‌ಗಳಿಂದ ಆರ್‌ಸಿಬಿಯನ್ನು ಮೊದಲ ಪಂದ್ಯದಲ್ಲಿ ಸೋಲಿಸಿತು.

 ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿತು. ಅನುಜ್ ರಾವತ್ ಗರಿಷ್ಠ 48 ರನ್ ಗಳಿಸಿದರು. ಇದಕ್ಕುತ್ತರವಾಗಿ ಸಿಎಸ್ ಕೆ 18.3 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿ ಗೆಲುವು ಸಾಧಿಸಿತು.

Google News Join Facebook Live 24/7 Help Desk

Tags: