ಬೆಂಗಳೂರಿನಲ್ಲಿ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಪೀಟರ್ ಐಕಿಡಿ ಬಿಲನ್ವೋ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಆರೋಪಿ ಪರಿಚಿತರಿಗೆ, ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದ. ಬಂಧಿತನಿಂದ 5.15 ಲಕ್ಷ ಮೌಲ್ಯದ ಎಂಡಿಎಂಎ ಕ್ರಿಸ್ಟೆಲ್ ಮಾತ್ರೆ ವಶಕ್ಕೆ ಪಡೆಯಲಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...
ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...