ಹಾಸನ: ಜಿಲ್ಲೆಯಲ್ಲಿ ಟೊಮೆಟೊ ಚಿನ್ನದ ಬೆಳೆಯಾಗಿದೆ. ಒಂದು ಎಕರೆಯಲ್ಲಿ ಟೊಮೆಟೊ ಬೆಳೆದು ರೈತ 20 ಲಕ್ಷಕ್ಕೂ ಅಧಿಕ ಲಾಭ ಪಡೆದಿದ್ದಾನೆ.
ಬೇಲೂರು ತಾಲ್ಲೂಕಿನ ಹಳೆಬೀಡು ಸಮೀಪದ ಬಸ್ತಿಹಳ್ಳಿಯ ಯುವ ರೈತ ಭೈರೇಶ್ ಪೊಲೀಸ್ ಕರ್ತವ್ಯದ ಜೊತೆ ಕೃಷಿಯಲ್ಲಿ ತೊಡಗಿ ಸಾಕಷ್ಟು ಲಾಭ ಗಳಿಸಿದ್ದಾರೆ. ಇದುವರೆಗೆ ಒಟ್ಟು ಏಳು ಬೀಡು ಕಟಾವು ಮಾಡಿ 1000 ಬಾಕ್ಸ್ ಟೊಮೆಟೊ ಕೊಯ್ದಿರುವ ರೈತ ಇದುವರೆಗೆ 16 ಲಕ್ಣಕ್ಕೂ ಅಧಿಕ ಪ್ರಮಾಣದ ಲಾಭಗಳಿಸಿದ್ದಾರೆ.
ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ.
ಖಾನಾಪುರ – ಬೇಕವಾಡ, ಕಿತ್ತೂರು –...
ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...