ಗ್ರಾ.ಪಂ. ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಪರಾಜಯ ಹಿನ್ನೆಲೆ ಚಪ್ಪಲಿಯಿಂದ ಹೊಡೆದು ಸದಸ್ಯನ ಮೇಲೆ ಸದಸ್ಯೆ ಹಲ್ಲೆ ಮಾಡಿದ ಘಟನೆ ತುರುವೇಕೆರೆ ತಾಲೂಕಿನ ದಬ್ಬೇಘಟ್ಟ ಗ್ರಾ.ಪಂ.ಕಚೇರಿಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದಬ್ಬೇಘಟ್ಟ ಗ್ರಾ.ಪಂ. ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸೋತ ಹತಾಶೆಯಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಶರ್ಟ್ ಹರಿದು ಸದಸ್ಯೆ ಜಿ.ಎನ್.ಸುಧಾ ಅವರು ಹಲ್ಲೆ ನಡೆಸಿದ್ದಾರೆ. ನನಗೆ ಮತ ಹಾಕಿಲ್ಲ, ಹಾಗಾಗಿ ನಾನು ಸೋತಿದ್ದೇನೆ ಎಂದು ಗ್ರಾ.ಪಂ. ಕಚೇರಿಗೆ ನುಗ್ಗಿ ಸದಸ್ಯ ಮಂಜುನಾಥ್ ಮೇಲೆ ಹಲ್ಲೆ ನಡೆಸಿದ್ದಾರೆ. ಸುಧಾ ವಿರುದ್ಧ ಸ್ಪರ್ಧಿಸಿದ್ದ ಛಾಯಾಮಣಿ ಅಧ್ಯಕ್ಷೆಯಾಗಿ ಆಯ್ಕೆ ಆಗಿದ್ದಾರೆ
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...