ಚಿಕ್ಕಬಳ್ಳಾಪುರ : ಮಕ್ಕಳಿಲ್ಲ ಎಂಬ ಕೊರಗಿನಿಂದ ಮನನೊಂದು ದಂಪತಿಯ ಒಂದೇ ಸೀರೆಯಲ್ಲಿ ನೇಣಿಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೂಲಕುಂಟೆ ಗ್ರಾಮದಲ್ಲಿ ನಡೆದಿದೆ.
ಎರಡು ವರ್ಷಗಳಿಂದ ಮಕ್ಕಳಾಗಿಲ್ಲವೆಂದು ನೋಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರನ್ನು ಚಂದ್ರು (32), ಶಶಿಕಲಾ (25) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.