ಚಿಕ್ಕಮಗಳೂರು ತಾಲೂಕಿನ ಹೆಡದಾಳು ಗ್ರಾಮದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಮೀನಾ(45) ಮೃತಪಟ್ಟಿದ್ದಾರೆ.
ಬೆಳ್ಳಂಬೆಳಗ್ಗೆ ತೋಟಕ್ಕೆ ತೆರಳುತ್ತಿದ್ದ ವೇಳೆ ಮೀನಾ ಮೇಲೆ ಕಾಡಾನೆ ದಾಳಿ ಮಾಡಿದ್ದು ಮೀನಾ ಅವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...