ಚಾಮರಾಜನಗರ: ಒಟ್ಟು 20 ಶಾಸಕರು ಸಂಪರ್ಕದಲ್ಲಿದ್ದಾರೆ. ಬಿಜೆಪಿಯವರಿಂದ ನಮಗೆ ಭಯ ಇದೆ 24 ಗಂಟೆಯೂ ನಾವು ಎಚ್ಚರದಿಂದ ಇರಬೇಕು. ಪಕ್ಷದ ತತ್ವ ಸಿದ್ದಾಂತಕ್ಕೆ ಒಪ್ಪಿ ಬರುವವರು ಖಂಡಿತ ಬರಬಹುದು.
ಸಹೋದರ ರಮೇಶ್ ಜಾರಕಿಹೊಳಿಯನ್ನ ಮತ್ತೆ ಪಾಪಸ್ಸು ಕಾಂಗ್ರೆಸ್ಗೆ ಕರೆತರುವ ವಿಚಾರವಾಗಿ ಮಾತನಾಡಿದ ಅವರು ನನಗೆ ಆ ಕುರಿತು ತಿಳಿದಿಲ್ಲ ಪಕ್ಷದ ಹಿರಿಯರು ಏನು ಹೇಳುತ್ತಾರೆ ಅದಕ್ಕೆ ನಾವು ಬದ್ಧ ಎಂದರು.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...