spot_img
spot_img
spot_img
spot_img
spot_img
spot_img
spot_img
18.8 C
Belagavi
Tuesday, December 5, 2023
spot_img

ಬೆರೆಸುವ ಪೇಂಟ್ ಮಿಕ್ಸರ್​ಗೆ ಕೂದಲು ಸಿಲುಕಿ ಮಹಿಳೆ ಸಾವು

ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ಬಣ್ಣ ಬೆರೆಸುವ ಪೇಂಟ್ ಮಿಕ್ಸರ್​ಗೆ ಕೂದಲು ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ.

ಮಲ್ಲತ್ತಹಳ್ಳಿಯಲ್ಲಿ ವಾಸವಿದ್ದ 33 ವರ್ಷದ ಶ್ವೇತಾ ಮೃತ ದುರ್ದೈವಿ. ಗ್ರೈಂಡರ್​ಗೆ ಜಡೆ ಸಿಲುಕಿ ಮಹಿಳೆಯ ತಲೆ ಕಟ್ ಆಗಿದೆ. ಇನ್ನುಳಿದವರು ಗ್ರೈಂಡರ್ ಬಳಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related News

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ-ಸಚಿವ ದಿನೇಶ್ ಗುಂಡೂರಾವ್

ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...

ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ-ಸಚಿವ ಈಶ್ವರ ಖಂಡ್ರೆ

ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...

Latest News

- Advertisement -
- Advertisement -
- Advertisement -
- Advertisement -