spot_img
spot_img
spot_img
27.1 C
Belagavi
Thursday, September 29, 2022
spot_img

ಮನೆಗೆ ಕೆಲಸಕ್ಕೆ ಹೋದ ಮಹಿಳೆ ನಾಪತ್ತೆ 

spot_img

ಬೆಳಗಾವಿ : ವಡಗಾವಿಯ ತೆಗ್ಗಿನಗಲ್ಲಿ ನಿವಾಸಿ ಶೋಭಾ ವಲ್ಲೇಪೂರಕರ ಅನ್ನುವ 40 ವರ್ಷದ ಮಹಿಳೆ ಆಗಸ್ಟ್ 21 ರಂದು ಬೆಳಿಗ್ಗೆ 87 ಗಂಟೆಗೆ ಶಹಾಪೂರದಲ್ಲಿರುವ ಚಂದ್ರಕಲಾ ಹೇಡಾ ಇವರ ಮನೆಗೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿ ನಾಪತ್ತೆಯಾಗಿದ್ದಾರೆ.

ನಾಪತ್ತೆ ಮಹಿಳೆ ಚಹರೆ:

4 ಅಡಿ 8 ಇಂಚು ಎತ್ತರ, ದುಂಡು ಮುಖ, ಗಿಡ್ಡ ಮೂಗು, ಸಡಪಾತಾಳ ಮೈಕಟ್ಟು, ಗೋದಿಗೆಂಪು ಮೈಬಣ್ಣ ಹೊಂದಿರುವ ಮಹಿಳೆ ನಾಪತ್ತೆ ವೇಳೆಯಲ್ಲಿ ಬಿಳಿ ಮತ್ತು ಕೆಂಪು ಬಣ್ಣದ ಸಾಡಿ ಹಳದಿ ಬಣ್ಣದ ಜಂಪರ್ ಧರಿಸಿದ್ದಳು..

ಕನ್ನಡ, ಹಿಂದಿ, ತೆಲಗು, ಮರಾಠಿ ಭಾಷೆ ಬಲ್ಲ ಮಹಿಳೆ ಸುಳಿವು ಸಿಕ್ಕವರು ತಕ್ಷಣವೇ ಶಹಾಪೂರ ಪೊಲೀಸ್ ಠಾಣೆ ದೂರವಾಣ ಸಂಖ್ಯೆ 9480804046, 0831-2405233 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲ ತಿಳಿಸಲಾಗಿದೆ.

 

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -