spot_img
spot_img
spot_img
spot_img
spot_img
spot_img
spot_img
23.1 C
Belagavi
Monday, December 11, 2023
spot_img

ಧ್ವಜ ಸ್ತಂಭ ನೆಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಯುವಕ ಸಾವು

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದಲ್ಲಿ ಧ್ವಜ ಸ್ತಂಭ ನೆಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟಿದ್ದಾರೆ.

ರಾಜ್ಯೋತ್ಸವದ ಹಿನ್ನೆಲೆ ಬಸ್ ನಿಲ್ದಾಣದ ಮುಂದೆ ಧ್ವಜಸ್ಥಂಬ ನೆಡುವ ವೇಳೆ ದುರ್ಘಟನೆ ಸಂಭವಿಸಿದೆ. ಪ್ರಜ್ವಲ್ ಚನ್ನಗೌಡ ಮುನೇಪ್ಪನವರ(18) ಮೃತ ದುರ್ದೈವಿ.

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -