spot_img
spot_img
spot_img
21.1 C
Belagavi
Friday, September 30, 2022
spot_img

ಕಲಿಕೆಗೆ ತಕ್ಕ ಉದ್ಯೋಗ ಸಿಗಲಿಲ್ಲವೆಂದು ಯುವತಿ ಆತ್ಮಹತ್ಯೆ

spot_img

ಉಡುಪಿ: ಕಲಿಕೆಗೆ ತಕ್ಕ ಉದ್ಯೋಗ ಸಿಗಲಿಲ್ಲವೆಂದು  ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದಲ್ಲಿ ನಡೆದಿದೆ.

ಸಹನಾ (23 ) ಮೃತ ದುರ್ದೈವಿ. ಇವರು ದಕ್ಷಿಣ ಕನ್ನಡ ಜಿಲ್ಲೆಯ ಮೂಲದವರು.
ತಮ್ಮ ಅಕ್ಕನ ಮನೆಗೆ ಬಂದಿದ್ದ ಸಹನಾ ವಿಷ ಸೇವಿಸಿದ್ದಳು. ಅಸ್ವಸ್ಥಗೊಂಡಿದ್ದ ಸಹನಾಳನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.ಮೂರು ಆಸ್ಪತ್ರೆಗಳಲ್ಲಿ 10 ದಿನ ಸಹನಾಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -