ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಅರ್ಜಿ ನೋಂದಣಿಗೆ ಹಣ ವಸೂಲಿ ಆರೋಪ ಹಿನ್ನಲೆ ಚಿಂಚಲಿ ಗ್ರಾಮ ಒನ್ ಕೇಂದ್ರದ ಲಾಗ್‌ಇನ್ ಐಡಿ ರದ್ದು ಮಾಡಲಾಗಿದೆ.
ಜೊತೆಗೆ ಕ್ರಿಮಿನಲ್ ಕೇಸ್ ಕೂಡ ದಾಖಲು ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದ ಗ್ರಾಮ ಒನ್ ಕೇಂದ್ರದ ಕಂಪ್ಯೂಟರ್ ಆಪರೇಟರ್ ಅಜೀತ್ ಇದ್ಲಿ ವಿರುದ್ಧ ಕೇಸ್ ಇದೀಗ ಐಪಿಸಿ ಸೆಕ್ಷನ್ 1860(U/s 406, 420)ರಡಿ ಪ್ರಕರಣ ದಾಖಲಾಗಿದೆ.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು ನೀಡಿದರು.
ತಂದನಂತರ...