ಭೂಮಿಯ ಕಕ್ಷೆಯಿಂದ ಯಶಸ್ವಿಯಾಗಿ ಆದಿತ್ಯ ಎಲ್-1 ಹೊರಹೋಗಿದ್ದು ಭೂಮಿ ಸುತ್ತಲಿನ ದತ್ತಾಂಶ ಸಂಗ್ರಹ ಕಾರ್ಯ ಆರಂಭಿಸಿದೆ. ಭೂಮಿಯಿಂದ 50,000 ಕಿ.ಮೀ.ಗಿಂತ ಹೆಚ್ಚಿನ ದೂರದಲ್ಲಿ ಅಧ್ಯಯನ ನಡೆಸುತ್ತಿದೆ.
ಸೂಪರ್ ಥರ್ಮಲ್, ಅಯಾನುಗಳು, ಎಲೆಕ್ಟ್ರಾನ್‌ಗಳ ಬಗ್ಗೆ ಭೂಮಿಯ ಕಕ್ಷೆಯಿಂದ ಹೊರಬಂದು ಅಧ್ಯಯನ ಆರಂಭಿಸಿದೆ. ಆದಿತ್ಯ ಎಲ್-1 ನೌಕೆ ಕಾರ್ಯಾಚರಣೆ ಬಗ್ಗೆ ಇಸ್ರೋ ಮಾಹಿತಿ ನೀಡಿದೆ.
ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ.
ಖಾನಾಪುರ – ಬೇಕವಾಡ, ಕಿತ್ತೂರು –...
ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...