spot_img
spot_img
spot_img
26.1 C
Belagavi
Wednesday, October 5, 2022
spot_img

ಎರಡು ವರ್ಷಗಳ ಕಾರ್ಮೋಡದ ಬಳಿಕ ಅದ್ದೂರಿ ಗಣೇಶೋತ್ಸವಕ್ಕೆ ಸಾಕ್ಷಿಯಾದ ಬೆಳಗಾವಿ 

spot_img

ವರದಿ : ರತ್ನಾಕರ ಗೌಂಡಿ, ಬೆಳಗಾವಿ 

ಬೆಳಗಾವಿ : ಕಳೆದು ಎರಡು ವರ್ಷಗಳಿಂದ ಕೊರೊನಾ ಕಾರ್ಮೋಡದಿಂದ ಗಣೇಶೋತ್ಸವನ್ನು ಅದ್ಧೂರಿಯಾಗಿ ಆಚರಿಸಲಾಗದೇ ಭಕ್ತರಲ್ಲಿ ಅಸಮಾಧಾನವಿತ್ತು.

ಆದ್ರೇ ಈ ವರ್ಷ ವಿಘ್ನೇಶ್ವರನ ಕೃಪೆಯಿಂದಾಗಿ ಎಲ್ಲಾ ವಿಘ್ನಗಳು ದೂರಾದ ನಂತರ ಇದೇ ಮೊದಲ ಬಾರಿಗೆ ಗಣೇಶೋತ್ಸವನ್ನು ಸಡಗರದಿಂದ ಉತ್ಸವವನ್ನು ಆಚರಣೆ ಮಾಡಲಾಗುತ್ತಿದೆ.

ಬೆಳಗಾವಿ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಗಣೇಶ್ ಮೂರ್ತಿಗಳನ್ನು ಖರೀದಿಗೆ ಮುಗಿಬಿದ್ದದರು. ಒಟ್ಟಾರೆ ಬೆಳಗಾವಿ ಗಣೇಶ್ ಉತ್ಸವದ ಮಹಾರಾಷ್ಟ್ರದ ಪುಣಾ ಮತ್ತು ಮುಂಬೈ, ಹೊರತುಪಡಿಸಿದರೆ ಬೆಳಗಾವಿ ಅತಿ ಆಡಂಬರ ಹಾಗೂ ಅದ್ಧೂರಿಯಾಗಿ ಗಣೇಶ ಉತ್ಸವ ಜರುಗಲಿದೆ.

 

spot_img

Related News

ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ : ರಾಜು ಕಾಗೆ

ಬೆಳಗಾವಿ: ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ‌ ಜೊಲ್ಲೆ ವಿರುದ್ಧ ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಐನಾಪೂರ ಪಟ್ಟಣದಲ್ಲಿ ಮಾತನಾಡಿರುವ...

ದುರ್ಗೆ ವೇಷ ಧರಿಸಿ ಹದಗೆಟ್ಟ ವಿರುದ್ಧ ಪ್ರತಿಭಟಿಸಿದ ಬಾಲಕಿ 

ಹುಬ್ಬಳ್ಳಿ : ದುರ್ಗೆಯ ವೇಷ ಧರಿಸಿ ಬಾಲಕಿಯೊಬ್ಬಳು ವೇಷ ಧರಿಸಿ ಹುಬ್ಬಳ್ಳಿಯಲ್ಲಿ ನೀರಿನ ಕೊಚ್ಚೆ ಗುಂಡಿಗಳಿಂದ ತುಂಬಿದ ರಸ್ತೆಯಲ್ಲಿ ನಡೆದಿದ್ದಾಳೆ. ಈ ವಿಡಿಯೋ ಮೂಲಕ ರಸ್ತೆಗಳ ದುರವಸ್ಥೆಯ ಬಗ್ಗೆ ಗಮನ ಸೆಳೆಯುವ ಪ್ರಯತ್ನದಲ್ಲಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -