spot_img
22.9 C
Belagavi
Saturday, December 3, 2022
spot_img

ಯುವಕನ ಕತ್ತರಿಸಿ ಮತಾಂತರಕ್ಕೆ ಯತ್ನ ಆರೋಪ : ಎಫ್‌ಐಆರ್ ದಾಖಲು 

ಧಾರವಾಡ: 11 ಆರೋಪಿಗಳ ವಿರುದ್ಧ ಯುವಕನ ಮರ್ಮಾಂಗವನ್ನು ಕತ್ತರಿಸಿ ಮತಾಂತರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ.

ಮಂಡ್ಯದ ಯಾದವನಹಳ್ಳಿ ಗ್ರಾಮದ ಶ್ರೀಧರ ಗಂಗಾಧರ ಎಂಬುವವರ ಮರ್ಮಾಂಗವನ್ನು ಕತ್ತರಿಸಿ ಮತಾಂತರ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ಹುಬ್ಬಳ್ಳಿಯ ನವನಗರ ಠಾಣೆಯಲ್ಲಿ 11 ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಬೆಂಗಳೂರಿನ ಅಜೀಸಾಬ್, ನಯಾಜ್ ಪಾಷಾ, ನದೀಮ್ ಖಾನ್, ಅನ್ಸಾರ್ ಪಾಷಾ, ಸಯ್ಯದ್ ದಸ್ತಗಿರ್, ಮಹ್ಮದ್ ಇಕ್ಬಾಲ್, ರಫಿಕ್, ಶಬ್ಬೀರ್, ಖಾಲಿದ್, ಷಾಕಿಲ್ ಮತ್ತು ಅಲ್ತಾಪ್, ಮಂಡ್ಯದ ಅತ್ತಾವರ ರೆಹಮಾನ್ ವಿರುದ್ಧ ದೂರು ದಾಖಲಾಗಿದೆ.

 

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -