ಚೈತ್ರ ಕುಂದಾಪುರ ಕೋಟಿ ಡೀಲ್ ಕೇಸ್ ಬೆನ್ನಲ್ಲೇ ಮತ್ತೊಂದು ಕೋಟಿ ಡೀಲ್ ಕೇಸ್ ಬಯಲಾಗಿದೆ. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 2.3 ಕೋಟಿ ವಂಚನೆ ಮಾಡಿರುವ ಆರೋಪದಡಿ ಪುತ್ತೂರು ಮೂಲದ ಬಿಜೆಪಿಯಲ್ಲಿದ್ದ ಸ್ಥಳೀಯ ಮುಖಂಡನ ವಿರುದ್ಧ ದೂರು ದಾಖಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೆಸರು ಹೇಳಿಕೊಂಡು ಟಿಕೆಟ್ ಕೊಡಿಸೋದಾಗಿ ವಂಚನೆ ಮಾಡಿದ್ದಾರೆ. ವಿಜಯಪುರದ ರೇವಣ್ಣ ಸಿದ್ದಪ್ಪ, ಪುತ್ತೂರಿನ ಶೇಖರ್ ಎನ್.ಪಿ ವಿರುದ್ಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...