ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2023 ಹಿನ್ನೆಲೆ ಇಂದು ದಸರಾ ಗಜಪಡೆಗೆ ಮತ್ತೊಂದು ಹಂತದ ತಾಲೀಮು ನಡೆಯಲಿದೆ. ಕ್ಯಾಪ್ಟನ್ ಅಭಿಮನ್ಯು ಆನೆಗೆ ಹೆಚ್ಚಿನ ತೂಕ ಹೊರಿಸಿ ತಾಲೀಮು ನಡೆಸಲಾಗುತ್ತದೆ.
ಜಂಬೂಸವಾರಿಯಲ್ಲಿ 750 ಕೆಜಿ ತೂಕದ ಅಂಬಾರಿ ಹೊತ್ತು ಅಭಿಮನ್ಯು ಸಾಗಲಿದ್ದಾನೆ ಹೀಗಾಗಿ ಇಂದು ಶೇ.75ರಷ್ಟು ತೂಕ ಹೊರಿಸಿ ಕ್ಯಾ.ಅಭಿಮನ್ಯು ಆನೆಯಿಂದ ತಾಲೀಮು ನಡೆಸಲಾಗುತ್ತೆ.
ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...
ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...