spot_img
spot_img
spot_img
28.1 C
Belagavi
Thursday, September 29, 2022
spot_img

ವಿಜಯಪುರದಲ್ಲಿ ಮತ್ತೆ ಸರಣಿ ಭೂಕಂಪನ : 3.9 ತೀವ್ರತೆ ದಾಖಲು 

spot_img

ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಭೂಕಂಪ ಅನುಭವ ಮುಂದುವರೆದಿದ್ದು, ನಿನ್ನೆ ರಾತ್ರಿ 8.51 ಸುಮಾರಿಗೆ ಮತ್ತು ಮಧ್ಯರಾತ್ರಿ 2.18ಕ್ಕೆ ಭೂಮಿ ಕಂಪಿಸಿದ್ದು, 3.9 ತೀವ್ರತೆ ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ.

ವಿಜಯಪುರ ತಾಲೂಕಿನ ಹೊನ್ನುಟಗಿ ಹಾಗೂ ಸುತ್ತಮುತ್ತಲೂ ಭೂಂಕಪನ ದೃಢವಾಗಿದ್ದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದಿಂದ ಅಧಿಕೃತ ಮಾಹಿತಿ ನೀಡಿದೆ.

ನಿನ್ನೆ ಸಾಯಂಕಾಲ ಹಾಗೂ ರಾತ್ರಿ ಭೂಮಿ‌ ಕಂಪಸಿದ್ದು ರಿಕ್ಟರ್ ಮಾಪನದಲ್ಲಿ ‌ದಾಖಲಾಗಿದೆ. ಬಳಿಕ ಆಗಷ್ಟ್ 26 ರ ನಸುಕಿನ ಜಾವ 2-21ಕ್ಕೆ ಕಂಪಿಸ ಭೂಮಿ‌ ಕಂಪಿಸಿದ ಅನುಭವವಾಗಿದೆ.

ವಿಜಯಪುರ ನಗರ, ಬಸವನಬಾಗೇವಾಡಿ, ಸಿಂದಗಿ, ಇಂಡಿ, ನೆರೆಯ ಜಮಖಂಡಿ ಹಾಗೂ ನೆರೆಯ ಮಹಾರಾಷ್ಟ್ರದ ಸೊಲ್ಲಾಪುರದಲ್ಲೂ ಕಂಪನದ ಅನುಭವ ಉಂಟಾಗಿದೆ. ಇಷ್ಟೇ ಅಲ್ಲದೆ ಇಂದು ಮುಂಜಾನೆ 6.58ಕ್ಕೆ ಮತ್ತೇ ಭೂಕಂಪನದ ಅನುಭವವಾಗಿದೆ.

spot_img

Related News

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -