spot_img
spot_img
spot_img
21.1 C
Belagavi
Friday, September 30, 2022
spot_img

ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : 9 ಜನ ಸ್ಥಳದಲ್ಲೇ ಸಾವು

spot_img

ತುಮಕೂರು : ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ನಡೆದಿದೆ.

ಘಟನೆಯಲ್ಲಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯವರಾಗಿದ್ದು, ಕ್ರೂಸರ್ ನಲ್ಲಿ 20 ಜನರ ಪೈಕಿ 9 ಜನರು ಮೃತಪಟ್ಟಿದ್ದಾರೆ.

ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಡಿಕ್ಕಿಯಾಗಿದೆ. ಗಾಯಗೊಂಡವರನ್ನು ಶಿರಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರು ಸ್ಥಿತಿ ಗಂಭೀರವಾಗಿದೆ.
ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಹಾಗೂ ಶಿರಾ ಪೊಲೀಸರು ಭೇಟಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -