spot_img
spot_img
spot_img
21.1 C
Belagavi
Friday, September 30, 2022
spot_img

E -Cart ಎಲೆಕ್ಟ್ರೀಕ್ ವಾಹನ ಯೋಜನೆಗೆ ಅರ್ಜಿ ಆಹ್ವಾನ

spot_img

ಬೆಳಗಾವಿ : ಕೇಂದ್ರ ಪುರಸ್ಕೃತ , ವಿಶೇಷ ಕೇಂದ್ರಿಯ ನೆರವಿನಡಿ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲು E -Cart (ಹಣ್ಣು ಮತ್ತು ತರಕಾರಿಗಳನ್ನು ಮಾರುವ ಎಲ್‍ಕ್ಟ್ರೀಕ್ ವಾಹನ) ಕಾರ್ಯಕ್ರಮಕ್ಕೆ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಆಸಕ್ತ ಅರ್ಹ ಫಲಾನುಭವಿಗಳು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಬೈಲಹೊಂಗಲ ಕಾರ್ಯಾಲಯದಲ್ಲಿ ಅರ್ಜಿಗಳನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಆಗಷ್ಟ 23ರ ರೊಳಗಾಗಿ ಕಛೇರಿಗೆ ಸಲ್ಲಿಸಬೇಕು ಎಂದು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -