spot_img
spot_img
spot_img
spot_img
spot_img
spot_img
spot_img
spot_img
spot_img
24.1 C
Belagavi
Saturday, September 23, 2023
spot_img

8 ಯೋಜನೆಗಳಡಿ ವಿಕಲಚೇತನರಿಂದ ಅರ್ಜಿ ಆಹ್ವಾನ

ಬೆಳಗಾವಿ: 2022-23 ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಈ ಕೆಳಕಾಣ ಸಿದ 08 ಯೋಜನೆಗಳಿಗೆ ಸುವಿಧಾ ತಂತ್ರಾಂಶದಡಿ (ಪೋರ್ಟಲ್) ವಿಕಲಚೇತನರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿರುತ್ತದೆ.

ಮೆರಿಟ್ ವಿದ್ಯಾರ್ಥಿವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಪುನರ್ವಸತಿ ಕಾರ್ಯಕರ್ತರ ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ ಒಟ್ಟು 08 ಯೋಜನೆಗಳಾಗಿವೆ.

ಬೆಳಗಾವಿ ಜಿಲ್ಲೆಯ ವಿಕಲಚೇತನ ವ್ಯಕ್ತಿಗಳು ಯೋಜನೆಗಳಡಿ (Suvidha Website URL: https://suvidha.karnataka.gov.in )ನಲ್ಲಿ ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಸಪ್ಟಂಬರ್ 19 ರ ಒಳಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಹಾರ್ಡ ಪ್ರತಿಯೊಂದಿಗೆ ದ್ವಿ ಪ್ರತಿಯಲ್ಲಿ ಅರ್ಜಿಯನ್ನು ಆಯಾ ತಾಲೂಕು ಪಂಚಾಯತಿ ಕಛೇರಿಯಲ್ಲಿರುವ ಎಂ.ಆರ್.ಡಬ್ಲ್ಯೂ. ಗಳಿಗೆ ಸಲ್ಲಿಸಬೇಕು ಎಂದು ಬೆಳಗಾವಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ -ಹೆಚ್​ಡಿಕೆ

ಬೆಂಗಳೂರಿಗೆ ಆಗಮಿಸಿದ ಹೆಚ್​ಡಿ ಕುಮಾರಸ್ವಾಮಿ ಅವರು ಕೇಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದರು. ಈ ವೇಳೆ, ಅಮಿತ್ ಷಾ ಹಾಗೂ ನಡ್ಡಾ ಜೊತೆ ನಡೆದ ಚರ್ಚೆಗಳ ಬಗ್ಗೆ ದೆಹಲಿಯಲ್ಲಿ ಹೇಳಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ...

9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ

ಬೆಂಗಳೂರು: 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. 9ನೇ ತರಗತಿ ಮಕ್ಕಳ ಕಲಿಕಾ ದೃಷ್ಟಿಯಿಂದ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -