spot_img
spot_img
spot_img
18.7 C
Belagavi
Monday, September 26, 2022
spot_img

ಗುತ್ತಿಗೆದಾರ ಸಂತೋಷ್​ ಆತ್ಮಹತ್ಯೆ ಪ್ರಕರಣ : ಬಿ ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಗೆ ಅರ್ಜಿ

spot_img
spot_img

For Breaking News Download App

ಬೆಂಗಳೂರು: ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಪ್ರಭಾವಕ್ಕೆ ಒಳಗಾಗಿ ಸರಿಯಾದ ತನಿಖೆ ನಡೆಸಿಲ್ಲ ಎಂದು ಆರೋಪಿಸಿ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ವಿರುದ್ಧ ಮೃತ ಸಂತೋಷ್ ಸೋದರ ಸಂಬಂಧಿ ಪ್ರಶಾಂತ್ ಪಾಟೀಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಪೂರ್ವಾಗ್ರಹ ಪೀಡಿತರಾಗಿ, ಪ್ರಭಾವಕ್ಕೊಳಗಾಗಿ ಪೊಲೀಸರು ತನಿಖೆ ನಡೆಸಿದ್ದು, ಪ್ರಕರಣದ ತನಿಖೆಯನ್ನು ಮತ್ತೊಂದು ತನಿಖಾ ಸಂಸ್ಥೆಗೆ ವಹಿಸುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -